ಬೆಂಗಳೂರು ನಗರ
ಜನೋಪಯೋಗಿ ಕೆಲಸಗಳ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಎಲ್.ರಾಜೇಶ್.
ಮಹದೇವಪುರ: ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಹಾಗೂ ಮಹದೇವಪುರ ಕ್ಷೇತ್ರ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಎಲ್.ರಾಜೇಶ್ ಅವರು ತಮ್ಮ ಹುಟ್ಟು ಹಬ್ಬವನ್ನು ವೈಟ್ ಫೀಲ್ಡ್ ನ ಇನ್ನರ್ ಸರ್ಕಲ್ ಮೈದಾನದಲ್ಲಿ ಕ್ಷೇತ್ರದ ಶಾಸಕಿ ಮಂಜುಳ ಲಿಂಬಾವಳಿಯವರ ಕ್ಷೇತ್ರದ ಮುಖಂಡರ ಹಾಗೂ…