ಬೆಂಗಳೂರು ಗ್ರಾಮಾಂತರ
ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬೆಂ.ಗ್ರಾ.ಜಿಲ್ಲೆ; 2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಬೆಂಗಳೂರು…