Uncategorized
ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಐಡಿ ಕಾರ್ಡ್ ಬಿಚ್ಚಿಟ್ಟ ಅಧಿಕಾರಿಗಳು
ದೊಡ್ಡಬಳ್ಳಾಪುರ: ಭ್ರಷ್ಟಾಚಾರ, ಅಧಿಕಾರ ದುರಾಡಳಿದಂತ ದೂರುಗಳು ಬಂದ ಹಿನ್ನೆಲೆ ಇಂದು ನಗರದ ಸಹಾಯಕ ಆಯುಕ್ತರ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಹಿತಿ ತಿಳಿಯುತ್ತಿದ್ದಂತೆ ಸರ್ಕಾರಿ ಅಧಿಕಾರಿಗಳು ತಮ್ಮ…