ಬೆಂಗಳೂರು ಗ್ರಾಮಾಂತರ
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56 ಅಂಗನವಾಡಿ ಕಾರ್ಯಕರ್ತೆಯರು ಮತ್ತು 293 ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.…