ಬೆಂಗಳೂರು ಗ್ರಾಮಾಂತರ
ಜಿಲ್ಲಾಡಳಿತ ಭವನದಲ್ಲಿ ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ
ಬೆಂ.ಗ್ರಾ.ಜಿಲ್ಲೆ: ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ|| ಬಾಬು ಜಗಜೀವನ ರಾಂ ರವರ 119ನೇ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಹಾಗೂ ಅತಿಥಿಗಳು ಡಾ. ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ…