ದೇಶ/ವಿದೇಶ
ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಕಾರ್ಯಾಚರಣೆ
ನವದೆಹಲಿ: ಸೋಮವಾರದಿಂದ ಆರಂಭವಾಗಬೇಕಿದ್ದ ಬ್ಯಾಂಕ್ ನೌಕರರ 3 ದಿನಗಳ ಮುಷ್ಕರವನ್ನು ಭಾನುವಾರ ರಾತ್ರಿ ದಿಢೀರ್ ಮುಂದೂಡಲಾಗಿದೆ. ಭಾರತೀಯ ಬ್ಯಾಂಕುಗಳ ಸಂಘ ಮತ್ತು ಬ್ಯಾಂಕ್ ಯೂನಿಯನ್ಗಳ ಸಂಯುಕ್ತ ವೇದಿಕೆ(ಯುಎಫ್ ಬಿಯು) ನಡುವೆ ರಾತ್ರಿ 9.30ಕ್ಕೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ,…