ಬೆಂಗಳೂರು ನಗರ
ರಾಜ್ಯದಲ್ಲಿ ಆಟೋ ಎಲ್ಪಿಜಿ ಕೊರತೆ ಇಲ್ಲ – ಆಹಾರ ಇಲಾಖೆಯಿಂದ ಸ್ಪಷ್ಟನೆ
ಬೆಂಗಳೂರು; ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿ.ಗೆ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಎಲ್ಪಿಜಿ ಸರಬರಾಜು…