ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ ನಗರಾಭಿವೃದ್ಧಿಗೆ 87 ಕೋಟಿ ಗಾತ್ರದ ಬಜೆಟ್ ಮಂಡನೆ; 1.62 ಕೋಟಿ ಉಳಿತಾಯ ಬಜೆಟ್
ದೊಡ್ಡಬಳ್ಳಾಪುರ; ನಗರಾಭಿವೃದ್ದಿಗಾಗಿ 2026-27ನೇ ಸಾಲಿನ ಬಜೆಟ್ ನಲ್ಲಿ ಒಟ್ಟು 87 ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ಈ ಪೈಕಿ ಒಟ್ಟು 1.62 ಕೋಟಿ ಗಾತ್ರದ ಉಳಿತಾಯ ಬಜೆಟ್ ಇದಾಗಿದೆ ಎಂದು ನಗರಸಭಾ ಅಧ್ಯಕ್ಷರಾದ ಸುಮಿತ್ರ ಆನಂದ್ ಅವರು ತಿಳಿಸಿದರು. ನಗರಸಭೆ…