ದೊಡ್ಡಬಳ್ಳಾಪುರ
ಬೆಳ್ಳಂಬೆಳಗ್ಗೆ ಅಪಘಾತ, ಓರ್ವ ಸಾವು
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ-ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಮಾಕಳಿ ಗ್ರಾಮದ ಗಂಗರಾಜು (34) ಎಂದು ಗುರುತಿಸಲಾಗಿದೆ.…