ದೊಡ್ಡಬಳ್ಳಾಪುರ
ಲಾರಿಗೆ ಬೈಕ್ ಡಿಕ್ಕಿ; ಬೈಕ್ ಸವಾರ ಸಾವು
ದೊಡ್ಡಬಳ್ಳಾಪುರ: ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ದೊಡ್ಡಬೆಳವಂಗಲ ಸಮೀಪದ ಅಜ್ಜನಕಟ್ಟೆ…