ಅಪರಾಧ ಸುದ್ದಿ
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 3.75ಕೋಟಿ ಮೌಲ್ಯದ 10.20 ಕೆ.ಜಿ ಗಾಂಜಾ ಅಕ್ರಮ ಸಾಗಾಟ, ವಶಕ್ಕೆ ಪಡೆದ ಅಧಿಕಾರಿಗಳು
ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ ₹3.57 ಕೋಟಿ ಮೌಲ್ಯದ 10.20 ಕೆ.ಜಿ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ. ಬ್ಯಾಂಕಾಕ್ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಗಾಂಜಾ…