ದೊಡ್ಡಬಳ್ಳಾಪುರ: ಜಮೀನಿಗೆ ಫೆನ್ಸಿಂಗ್ ಹಾಕುವ ವಿಚಾರ: ಎರಡು ಗುಂಪುಗಳ ನಡುವೆ ಮಾರಾಮಾರಿ
ದೊಡ್ಡಬಳ್ಳಾಪುರ: ಜಮೀನಿಗೆ ಫೆನ್ಸಿಂಗ್ ಹಾಕುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಬಳಿಕ ಕಣ್ಣಿಗೆ ಕಾರದಪುಡಿ ಎರಚಿ ದೊಣ್ಣೆಗಳಿಂದ ಹಲ್ಲೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ದಡಘಟ್ಟುಮಡಗು ಗ್ರಾಮದಲ್ಲಿ ಇಂದು ನಡೆದಿದೆ. ವಕೀಲ ಪ್ರತಾಪ್ ಸೇರಿದಂತೆ ಹಲವರ ಮೇಲೆ ದೊಣ್ಣೆಗಳಿಂದ…