ದೊಡ್ಡಬಳ್ಳಾಪುರ
ಏ.12ರಂದು ಈ ಸ್ಥಳಗಳಲ್ಲಿ ವಿದ್ಯುತ್ ಸ್ಥಗಿತ
ದೊಡ್ಡಬಳ್ಳಾಪುರ: ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಸದರಿ ಈ ಮಾರ್ಗದಲ್ಲಿ ಏ.12ರಂದು ಬೆಳಿಗ್ಗೆ 10:00 ಗಂಟೆ ಇಂದ ಮದ್ಯಾಹ್ನ 02:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕೆಂದು ಬೆಸ್ಕಾಂ…