Uncategorized
ಇಂದಿನಿಂದ ಹೊಸ ದುಬಾರಿ ದುನಿಯಾ: ಏ.1ರಿಂದ ಏನೇನು ಬದಲಾವಣೆ? ಇಲ್ಲಿದೆ ಮಾಹಿತಿ
ದೆಹಲಿ/ ಬೆಂಗಳೂರು: ಏಪ್ರಿಲ್ 1 ಹೊಸ ಆರ್ಥಿಕ ವರ್ಷ ಆರಂಭವಾಗುವ ದಿನ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಹಲವು ಬೆಲೆ ಏರಿಕೆ ಪ್ರಸ್ತಾಪಗಳು ಬುಧವಾರದಿಂದಲೇ ಜಾರಿಯಾಗಲಿದೆ. ಇದರೊಂದಿಗೆ ಕೊಲ್ಲಿ ಯುದ್ಧದ ಕಾರಣ ಇನ್ನಷ್ಟು ವಸ್ತುಗಳು ದುಬಾರಿಯಾಗಲಿದ್ದು ಜನರನ್ನು ಸಂಕಷ್ಟಕ್ಕೀಡು ಮಾಡುವ ನಿರೀಕ್ಷೆ…