ರಾಜಕೀಯ ಸುದ್ದಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮತ್ತೆ ಅರ್ಜಿ ಸಲ್ಲಿಕೆ ಕಡ್ಡಾಯ: ಸರ್ಕಾರ
ಗೃಹಲಕ್ಷ್ಮಿ ಯೋಜನೆಯ ನೂರಾರು ಕೋಟಿ ರು. ಅನರ್ಹರ ಖಾತೆಗೆ ಹೋಗಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಆಹ್ವಾನಿಸುತ್ತಿದ್ದು, ಇದೇ ರೀತಿ ‘ಗೃಹ ಜ್ಯೋತಿ’ ದುರ್ಬಳಕೆ ತಡೆಯಲು ಮತ್ತೊಮ್ಮೆ ಅರ್ಜಿ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ…