ಅಪರಾಧ ಸುದ್ದಿ
ದೊಡ್ಡಬಳ್ಳಾಪುರ; ಫ್ರಿಡ್ಜ್ ಕ್ಲೀನ್ ಮಾಡುವಾಗ ಕರೆಂಟ್ ಶಾಕ್, ಮಹಿಳೆ ಸಾವು
ದೊಡ್ಡಬಳ್ಳಾಪುರ: ಪ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು ಚೈತನ್ಯನಗರ ನಿವಾಸಿ ಮೀನಾಕ್ಷಿ ಎಂ ಎಂದು ಗುರುತಿಸಲಾಗಿದೆ. ಮೇ 22ರಂದು ಸಂಜೆ ಸುಮಾರು 6:30ರ ವೇಳೆಗೆ ಮೀನಾಕ್ಷಿಯವರು ತಮ್ಮ ಮನೆಯಲ್ಲಿ ಫ್ರಿಡ್ಜ್…