ದೊಡ್ಡಬಳ್ಳಾಪುರ
ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜಗಳಿಗೆ ನಿಗಮದಿಂದ ಅರ್ಜಿ ಆಹ್ವಾನ
ಬೆಂ.ಗ್ರಾ ಜಿಲ್ಲೆ ; ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ ಸ್ವಯಂ-ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್ಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸವಿ ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಆನ್ ಲೈನ್ ಮೂಲಕ…