ದೊಡ್ಡಬಳ್ಳಾಪುರ
ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಹುಂಡಿ ಎಣಿಕೆ: 39 ಲಕ್ಷಕ್ಕು ಅಧಿಕ ಮೊತ್ತದ ಕಾಣಿಕೆ ಸಂಗ್ರಹ
ದೊಡ್ಡಬಳ್ಳಾಪುರ; ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಇಂದು ನಡೆದ ಕಾಣಿಕೆ ಹುಂಡಿ ಎಣಿಕೆ ಕಾರ್ಯದಲ್ಲಿ 39.49,549 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಗುರುವಾರ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ ಮಾಡಲಾಯಿತು.…