Uncategorized
ವೃದ್ದೆಯ ಹೊಟ್ಟೆಯಲ್ಲಿದ್ದ 6ಕೆಜಿ ಗೆಡ್ಡೆ, ಸರ್ಕಾರಿ ವೈದ್ಯೆ ಡಾ.ಅರ್ಚನ ಮತ್ತು ತಂಡದಿಂದ ಯಶಸ್ವಿ ಶಸ್ತ್ರ ಚಿಕಿತ್ಸೆ.
ದೊಡ್ಡಬಳ್ಳಾಪುರ: ವೃದ್ದೆಯ ಹೊಟ್ಟೆಯಲ್ಲಿದ್ದ 6 ಕೆ.ಜಿ ತೂಕದ ಗೆಡ್ಡೆಯನ್ನು ದೊಡ್ಡಬಳ್ಳಾಪುರ ತಾಯಿ ಮಗು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ನೋವಿನಿಂದ ಶಾಶ್ವತ ಪರಿಹಾರ ದೊರಕಿಸಿಕೊಟ್ಟಿದ್ದಾರೆ. 70 ವರ್ಷದ ವೃದ್ದೆ ಹೊಟ್ಟೆನೋವಿನ ಸಮಸ್ಯೆಯಿಂದ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ಭೇಟಿ…