ಬೆಂಗಳೂರು ಗ್ರಾಮಾಂತರ
ಹೊಸಕೋಟೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ; ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮತ್ತು ಸೃಜನಶೀಲತೆ ಬೆಳೆಸಲು ಉತ್ತಮ ವೇದಿಕೆ: ಡಾ. ಅಜಯ್ ಕುಮಾರ್ ಅಳಗೇಶನ
ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಮತ್ತು ಸೃಜನಶೀಲತೆಯನ್ನು ಬೆಳೆಸಲು ‘ವಿಜ್ಞಾನ ವಸ್ತು ಪ್ರದರ್ಶನ’ ಕಾರ್ಯಕ್ರಮ ಅತ್ಯುತ್ತಮ ವೇದಿಕೆ ಎಂದು ಬೆಂಗಳೂರಿನ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ. ಅಜಯ್ ಕುಮಾರ್ ಅಳಗೇಶನ್ ಅವರು ಹೇಳಿದರು. ಹೊಸಕೋಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ…