ದೊಡ್ಡಬಳ್ಳಾಪುರ
ಬೆಂ.ಗ್ರಾ ಜಿಲ್ಲೆ; ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ- ಹವಾಮಾನ ಇಲಾಖೆ ಎಚ್ಚರಿಕೆ
ಬೆಂ.ಗ್ರಾ ಜಿಲ್ಲೆ; ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆ/ ಗುಡುಗು ಸಹಿತ ಜೋರಾದ ಬಿರುಗಾಳಿಯೊಂದಿಗೆ (30-40 ಕಿ.ಮೀ/ಗಂ) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ. ಸಣ್ಣಪುಟ್ಟ…