ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ ಜೆಡಿಎಸ್ ಅಧ್ಯಕ್ಷರಾಗಿ ಹರೀಶ್ ಗೌಡ ನೇಮಕ
ಬೆಂಗಳೂರು: ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್ ಹಾಗೂ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ ಅವರು ಈ ಕುರಿತು ಆದೇಶ ಹೊರಡಿಸಿದ್ದು, ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬಂದಿದೆ.…