ದೊಡ್ಡಬಳ್ಳಾಪುರ
ಜ್ಞಾನವೇ ಮನುಷ್ಯನ ನಿಜವಾದ ಶಕ್ತಿ- ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ
ಬೆಂ.ಗ್ರಾ. ಜಿಲ್ಲೆ:ಯುವಜನರು ಮಹರ್ಷಿ ವಾಲ್ಮೀಕಿ ಅವರ ಜೀವನದಿಂದ ಸ್ಫೂರ್ತಿ ಪಡೆದು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಜ್ಞಾನವೇ ಮನುಷ್ಯನ ನಿಜವಾದ ಶಕ್ತಿ. ಶಿಕ್ಷಣದಿಂದ ವ್ಯಕ್ತಿಯ ಜೀವನ ಮಾತ್ರವಲ್ಲ, ಇಡೀ ಸಮಾಜದ ಅಭಿವೃದ್ಧಿಯೂ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ತಿಳಿಸಿದರು.…