ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ: SSLC ಪರೀಕ್ಷೆ, ಕನ್ನಡದಲ್ಲಿ 125 ಕ್ಕೆ 125 ಅಂಕ ಪಡೆದ ಸಿಂಚನ
ದೊಡ್ಡಬಳ್ಳಾಪುರ: 2025-26 ನೇ ಸಾಲಿನ SSLC ಪರೀಕ್ಷೆಯಲ್ಲಿ ತಾಲ್ಲೂಕಿನ ಸಿಂಚನ.ವೈ ಎಂಬ ವಿದ್ಯಾರ್ಥಿನಿ ಕನ್ನಡ ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ತಾಲ್ಲೂಕಿನ ಕಂಟನಕುಂಟೆಯ ಲಿಟಲ್ ಮಾಸ್ಟರ್ ಶಾಲೆಯ ವಿದ್ಯಾರ್ಥಿನಿಯಾದ ಸಿಂಚನ.ವೈ ಕನ್ನಡ ಮಾತ್ರವಲ್ಲದೇ ತೃತಿಯ…