ಅಪರಾಧ ಸುದ್ದಿ
ದೊಡ್ಡಬಳ್ಳಾಪುರ; ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವು, ಜಮೀನು ಮಾಲೀಕನ ವಿರುದ್ದ ಎಫ್ ಐಆರ್ ದಾಖಲು
ದೊಡ್ಡಬಳ್ಳಾಪುರ; ತಾಲ್ಲೂಕು ತೊಗರೀಘಟ್ಟ ಗ್ರಾಮದಲ್ಲಿನ ಕೃಷಿಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಧಾರುಣ ಘಟನೆ ಇಂದು ನಡೆದಿದೆ. ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೃತರನ್ನು ಸವಿತಾ ಮತ್ತು ಮುನಿರಾಜು ದಂಪತಿಯ ಮಗಳು 11ವರ್ಷದ ದಕ್ಷ, ಹಾಗೂ ಆಶಾ…