ದೊಡ್ಡಬಳ್ಳಾಪುರ
ಪರಿಷ್ಕೃತ ಒಳ ಮೀಸಲಾತಿ ಅನುಷ್ಠಾನ ಸ್ವಾಗತಾರ್ಹ – ಮಾದಾರ ಮಹಾಸಭ
ದೊಡ್ಡಬಳ್ಳಾಪುರ : ಪರಿಷ್ಕೃತ ಒಳಮೀಸಲಾತಿ ಅನುಷ್ಠಾನ ಮಾಡಿರುವುದನ್ನು ಮಾದಿಗ ಸಮುದಾಯ ಸ್ವಾಗತಿಸುತ್ತದೆ ಎಂದು ಮಾದರ ಮಹಾಸಭಾದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಬ್ಬರಾಜು ತಿಳಿಸಿದರು. ನಗರದ ಪ್ರವಾಸಿಮಂದಿರದಲ್ಲಿ ಮದಾರ ಮಹಾ ಸಭಾ ವತಿಯಿಂದ ನಡೆದ ಸುದ್ದಿಗೊಷ್ಟಿಯಲ್ಲಿ ಅವರು ಮಾತನಾಡಿದರು. ಸುಮಾರು 40 ವರ್ಷಗಳ…