ಬೆಂಗಳೂರು ನಗರ
ಇನ್ಮುಂದೆ ಈ ಪಿಂಚಣಿದಾರರ ಖಾತೆಗೆ ಹಣ ಬರುವುದಿಲ್ಲ! ಹೆಚ್ಚಿನ ಮಾಹಿತಿ ಇಲ್ಲಿದೆ ಓದಿ
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರಿಗೆ ಮಹತ್ವದ ಮಾಹಿತಿಯೊಂದು ಹೊಂದಬಂದಿದೆ. ಈಗಾಗಲೇ ಸರ್ಕಾರದಿಂದ ಇಂದಿರಾಗಾಂಧಿ ವೃದ್ದಾಪ್ಯ ಯೋಜನೆ, ಸಂಧ್ಯಾ ಸುರಕ್ಷ ಯೋಜನೆ, ಅಂಗವಿಕಲರ ಯೋಜನೆ, ವಿಧವಾ ವೇತನ, ಮನಸ್ವಿನಿ ಯೋಜನೆ ಮತ್ತು ಇತರೇ ಸರ್ಕಾರಿ ಸ್ವಾಮ್ಯದ ಯೋಜನೆಗಳ ಮುಖಾಂತರ…