ಬೆಂಗಳೂರು ನಗರ
1ನೇ ತರಗತಿ ಶಾಲಾ ಪ್ರವೇಶ ವಯೋ ಸಡಿಲಿಕೆ ಸಿಬಿಎಸ್ಇಗೂ ಅನ್ವಯ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: 2026-27ರ ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಯ ಪ್ರವೇಶ ವಯೋಮಿತಿಯಲ್ಲಿ ನೀಡಲಾಗಿರುವ 60 ದಿನಗಳ ವಿನಾಯಿತಿಯು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಪಠ್ಯಕ್ರಮ (ಸಿಬಿಎಸ್ಇ, ಐಸಿಎಸ್ಇ) ಶಾಲೆಗಳಿಗೂ ಅನ್ವಯಿಸುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ 60…