ದೊಡ್ಡಬಳ್ಳಾಪುರ
ಮುತ್ಯಾಲಮ್ಮ ದೇವಿ ಜಾತ್ರೆಗೆ ಡೇಟ್ ಫಿಕ್ಸ್, ಇಂದು ನಡೆದ ಸಭೆಯಲ್ಲಿ ಮುಖಂಡರಿಂದ ತೀರ್ಮಾನ
ದೊಡ್ಡಬಳ್ಳಾಪುರ: ಇತಿಹಾಸ ಪ್ರಸಿದ್ದ ಗ್ರಾಮ ದೇವತೆ ಶ್ರೀ ಮುತ್ಯಾಲಮ್ಮ ದೇವಿ ಜಾತ್ರಾ ಮಹೋತ್ಸವವನ್ನು ಏಪ್ರಿಲ್ ನಲ್ಲಿ ನಡೆಸಲು ದೇವಾಲಯ ಆಡಳಿತ ಮಂಡಳಿ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಸುತ್ತೂರುಗಳ ಮುಖಂಡರು ತೀರ್ಮಾನಿಸಿದ್ದಾರೆ. ನಗರದ ಮುತ್ಯಾಲಮ್ಮ ದೇವಾಲಯದ ಆವರಣದಲ್ಲಿ ಇಂದು ನಡೆದ ಸಭೆಯಲ್ಲಿ…