ಅಪರಾಧ ಸುದ್ದಿ
ದೊಡ್ಡಬಳ್ಳಾಪುರ: ಜೆಸಿಬಿ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ, ಬೈಕ್ ಸವಾರ ಸಾವು
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನ ಮತ್ತು ಜೆಸಿಬಿ ನಡುವೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ತಾಲ್ಲೂಕಿನ ನಾರಸಿಂಹನಹಳ್ಳಿ ಬಳಿ ನಡೆದಿದೆ. ಮೃತರನ್ನು ಸುರೇಶ್, 42 ವರ್ಷ ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸಿದ ತಕ್ಷಣ ಗಾಯಾಳುವನ್ನು ತಾಲ್ಲೂಕಿನ…