ದೇಶ/ವಿದೇಶ
ಕಸ್ಟಡಿಯಲ್ಲಿದ್ದ ತಂದೆ-ಮಗ ಸಾವು, 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ
ಮಧುರೈ (ತಮಿಳುನಾಡು): ದೇಶವನ್ನೇ ಬೆಚ್ಚಿಬೀಳಿಸಿದ್ದ ತೂತ್ತುಕುಡಿಯ ಶಾಂತನ್ಕುಲಂನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ತಂದೆ, ಮಗ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನ್ಯಾಯಾಲಯ ಸೋಮವಾರ 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಆರು ವರ್ಷಗಳ ಹಿಂದೆ ನಡೆದಿದ್ದ ಘಟನೆಯಲ್ಲಿ ವ್ಯಾಪಾರಿ…