Thursday, 29 October 2026 — Prajabharat
BREAKING NEWS
ಬೆಂಗಳೂರು ನಗರ ಕಾಂಕ್ರೀಟ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬೈರತಿ ಬಸವರಾಜ ಚಾಲನೆ. ಬೆಂಗಳೂರು ನಗರ ಅಪ್ಪು ನಮ್ಮನ್ನು ಅಗಲಿ ಇಂದಿಗೆ ಐದು ವರ್ಷ.. ಪುಣ್ಯಸ್ಮರಣೆ : ಸಮಾಧಿ ಬಳಿ ಹರಿದುಬಂದ ಜನಸಾಗರ. ಬೆಂಗಳೂರು ನಗರ ರೇಣುಕಾಸ್ವಾಮಿ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಶೆಡ್ ಬಳಿ ದರ್ಶನ್, ಪವಿತ್ರಾ ಗೌಡ ಬಂದಿರಲಿಲ್ಲ; ಉಲ್ಟಾ ಹೊಡೆದ ಐ ವಿಟ್ನೆಸ್‌ ಪುನೀತ್. ಬೆಂಗಳೂರು ನಗರ ವಾರ್ಡ್ ಒನ್’ ಅಭಿಯಾನದಡಿ ಮಾದರಿ ವಾರ್ಡ್ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಆಯುಕ್ತ ಡಿ.ಎಸ್. ರಮೇಶ್ ದೇವನಹಳ್ಳಿ, ಬೆಂ. ಗ್ರಾ. ಜಿಲ್ಲೆಯಲ್ಲಿ 8,04,534 ಮತದಾರರು,ಮಹಿಳಾ ಮತದಾರರೆ ಹೆಚ್ಚು: ಅರ್ಹ ಮತದಾರರನ್ನು ಕೈಬಿಟ್ಟಿಲ್ಲ ಡಿಸಿ ಅನುರಾಧ ಸ್ಪಷ್ಟನೆ. ಬೆಂಗಳೂರು ನಗರ ಬಾಬುಸಾಪಾಳ್ಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮ, ಪೌರಕಾರ್ಮಿಕರಿಗೆ ಹಾಗೂ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ನಾಯಕರಿಗೆ ಸನ್ಮಾನ ಬೆಂಗಳೂರು ನಗರ ಮಹದೇವಪುರ: ಸ್ಮಶಾನಕ್ಕಾಗಿ ಪಣತ್ತೂರಿನಲ್ಲಿ ಶವವಿಟ್ಟು ಪ್ರತಿಭಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ 26 ಸಾವಿರ ಮತದಾರರ ಹೆಸರು ಡಿಲೀಟ್. ಬೆಂಗಳೂರು ನಗರ ಕಾಂಕ್ರೀಟ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬೈರತಿ ಬಸವರಾಜ ಚಾಲನೆ. ಬೆಂಗಳೂರು ನಗರ ಅಪ್ಪು ನಮ್ಮನ್ನು ಅಗಲಿ ಇಂದಿಗೆ ಐದು ವರ್ಷ.. ಪುಣ್ಯಸ್ಮರಣೆ : ಸಮಾಧಿ ಬಳಿ ಹರಿದುಬಂದ ಜನಸಾಗರ. ಬೆಂಗಳೂರು ನಗರ ರೇಣುಕಾಸ್ವಾಮಿ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಶೆಡ್ ಬಳಿ ದರ್ಶನ್, ಪವಿತ್ರಾ ಗೌಡ ಬಂದಿರಲಿಲ್ಲ; ಉಲ್ಟಾ ಹೊಡೆದ ಐ ವಿಟ್ನೆಸ್‌ ಪುನೀತ್. ಬೆಂಗಳೂರು ನಗರ ವಾರ್ಡ್ ಒನ್’ ಅಭಿಯಾನದಡಿ ಮಾದರಿ ವಾರ್ಡ್ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಆಯುಕ್ತ ಡಿ.ಎಸ್. ರಮೇಶ್ ದೇವನಹಳ್ಳಿ, ಬೆಂ. ಗ್ರಾ. ಜಿಲ್ಲೆಯಲ್ಲಿ 8,04,534 ಮತದಾರರು,ಮಹಿಳಾ ಮತದಾರರೆ ಹೆಚ್ಚು: ಅರ್ಹ ಮತದಾರರನ್ನು ಕೈಬಿಟ್ಟಿಲ್ಲ ಡಿಸಿ ಅನುರಾಧ ಸ್ಪಷ್ಟನೆ. ಬೆಂಗಳೂರು ನಗರ ಬಾಬುಸಾಪಾಳ್ಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮ, ಪೌರಕಾರ್ಮಿಕರಿಗೆ ಹಾಗೂ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ನಾಯಕರಿಗೆ ಸನ್ಮಾನ ಬೆಂಗಳೂರು ನಗರ ಮಹದೇವಪುರ: ಸ್ಮಶಾನಕ್ಕಾಗಿ ಪಣತ್ತೂರಿನಲ್ಲಿ ಶವವಿಟ್ಟು ಪ್ರತಿಭಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ 26 ಸಾವಿರ ಮತದಾರರ ಹೆಸರು ಡಿಲೀಟ್.

Tag: Prajabharat

ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ; ನೆಚ್ಚಿನ ನಾಯಕನ ಜನ್ಮದಿನ, ಗೆಳೆಯರಿಂದ ಅನ್ನಸಂತರ್ಪಣೆ

ದೊಡ್ಡಬಳ್ಳಾಪುರ; ನಗರದ ಕಾಂಗ್ರೆಸ್ ಮುಖಂಡರಾದ ಟಿ. ಮಂಜುನಾಥ್ ರವರ 46ನೇ ಜನ್ಮದಿನದ ಹಿನ್ನೆಲೆ ಶುಕ್ರವಾರ ಗೆಳೆಯರ ಬಳಗದ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ತಾಲ್ಲೂಕು ಕಚೇರಿ ವೃತ್ತದಲ್ಲಿ ಮಂಜುನಾಥ್ ರವರು 46 ವರ್ಷ ಪೂರೈಸಿದ ಹಿನ್ನೆಲೆ ಅವರ ಸಮಾಜಮುಖಿ ಕಾರ್ಯಕ್ರಮಗಳ…

ಅಪರಾಧ ಸುದ್ದಿ

ದೊಡ್ಡಬಳ್ಳಾಪುರ; ಅಪರಾಧ ಕೃತ್ಯದಲ್ಲಿ ಭಾಗಿಯಾದರೆ ಗಡಿಪಾರು- ರೌಡಿಶೀಟರ್ ಗಳಿಗೆ ಇನ್ಸ್ ಪೆಕ್ಟರ್ ನವೀನ್ ವಾರ್ನಿಂಗ್

ದೊಡ್ಡಬಳ್ಳಾಪುರ; ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗುತ್ತಿದ್ದಂತೆ ಗ್ರಾಮಾಂತರ ಪ್ರದೇಶ ವ್ಯಾಪ್ತಿಯಲ್ಲಿ ಅಪರಾಧಕೃತ್ಯಗಳಲ್ಲಿ ಭಾಗಿಯಾಗಿ ರೌಡಿಶೀಟರ್  ಪಟ್ಟಿಯಲ್ಲಿರುವವರಿಗೆ ಪೊಲೀಸ್ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾ‌ರ್ ಎಂ.ಬಿ ಅವರು ನೀತಿ ಪಾಠದೊಂದಿಗೆ ಖಡಕ್  ಎಚ್ಚರಿಕೆಯನ್ನು ನೀಡಿದರು. ನಗರದಲ್ಲಿನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ…

ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ; ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ಭೀಕರ ಅಪಘಾತ

ದೊಡ್ಡಬಳ್ಳಾಪುರ: ನಗರದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಅಪಘಾತ ಸಂಭವಿಸಿ ಥಾರ್  ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗೆ ಸುಮಾರು 5.30 ರ ವೇಳೆ  ಕ್ಯಾಂಪ್ ಕಡೆಯಿಂದ ಬಂದ ಕಾರು ಖಾಸಗಿ…

ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ; ಇಂದಿನಿಂದ ಒಂದು ವಾರ ನಗರದ ಹಲವೆಡೆ ವಿದ್ಯುತ್ ಕಡಿತ

ದೊಡ್ಡಬಳ್ಳಾಪುರ; ನಗರ ಮತ್ತು ತಾಲ್ಲೂಕಿನಾದ್ಯಂತ ಹಲವು ಪ್ರದೇಶಗಳಲ್ಲಿ ಒಂದು ವಾರಗಳ ಕಾಲ ವಿದ್ಯುತ್ ಅಡೆಚಣೆಯಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ.9ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರ ವರೆಗೆ ನಗರದ ಗಣೇಶ್ ಗ್ರಾಂಡ್ ಹೋಟೆಲ್ ಹಿಂದೆ, ಕೆ.ಎಚ್.ಪಿ.ಎಲ್ ಕಾಂಪೌಂಡ್, ಆದಿತ್ಯ…

ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ನಗರದ ಹಲವೆಡೆ ಒಂದು ವಾರ ವಿದ್ಯುತ್ ವ್ಯತ್ಯಯ, ಯಾವ ದಿನ ಯಾವ ಊರಲ್ಲಿ ಕರೆಂಟ್ ಕಟ್ ಇಲ್ಲಿದೆ ಮಾಹಿತಿ

ಅನಿಗಧಿತವಾಗಿ ವಿದ್ಯುತ್ ವ್ಯತ್ಯಯವನ್ನು ತಡೆಯಲು ಹಾಗೂ ಉನ್ನತ ಗುಣಮಟ್ಟದ ನಿರಂತರ ವಿದ್ಯುತ್ ಸರಬರಾಜು ಮಾಡಲು ಈ ಕೆಳಕಂಡ ವಿದ್ಯುತ್ ಮಾರ್ಗಗಳ ನಿರ್ವಹಣೆಯನ್ನು ಯೋಜಿಸಲಾಗಿರುವ ಕಾರಣ ಒಂದು ವಾರಗಳ ಕಾಲ ತಾಲ್ಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ…

ದೊಡ್ಡಬಳ್ಳಾಪುರ

ಪರಿಷ್ಕೃತ ಒಳ ಮೀಸಲಾತಿ ಅನುಷ್ಠಾನ ಸ್ವಾಗತಾರ್ಹ – ಮಾದಾರ ಮಹಾಸಭ

ದೊಡ್ಡಬಳ್ಳಾಪುರ : ಪರಿಷ್ಕೃತ ಒಳಮೀಸಲಾತಿ ಅನುಷ್ಠಾನ ಮಾಡಿರುವುದನ್ನು ಮಾದಿಗ ಸಮುದಾಯ ಸ್ವಾಗತಿಸುತ್ತದೆ ಎಂದು ಮಾದರ  ಮಹಾಸಭಾದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ  ಸುಬ್ಬರಾಜು  ತಿಳಿಸಿದರು. ನಗರದ ಪ್ರವಾಸಿಮಂದಿರದಲ್ಲಿ ಮದಾರ ಮಹಾ ಸಭಾ ವತಿಯಿಂದ ನಡೆದ ಸುದ್ದಿಗೊಷ್ಟಿಯಲ್ಲಿ ಅವರು ಮಾತನಾಡಿದರು. ಸುಮಾರು 40 ವರ್ಷಗಳ…

ದೊಡ್ಡಬಳ್ಳಾಪುರ

ಬೆಂ.ಗ್ರಾ ಜಿಲ್ಲೆ; ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ- ಹವಾಮಾನ ಇಲಾಖೆ ಎಚ್ಚರಿಕೆ

 ಬೆಂ.ಗ್ರಾ ಜಿಲ್ಲೆ;  ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆ/ ಗುಡುಗು ಸಹಿತ ಜೋರಾದ ಬಿರುಗಾಳಿಯೊಂದಿಗೆ (30-40 ಕಿ.ಮೀ/ಗಂ) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ. ಸಣ್ಣಪುಟ್ಟ…

ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ; ಉಪವಿಭಾಗಾಧಿಕಾರಿ ದುರ್ಗಾಶ್ರೀ ವರ್ಗಾವಣೆ ಮಾಡಿ ಸರ್ಕಾರ ಆದೇಶ!

ದೊಡ್ಡಬಳ್ಳಾಪುರ; ಉಪವಿಭಾಗಾಧಿಕಾರಿ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು ಇವರ ಸ್ಥಳಕ್ಕೆ ಮಂಜುನಾಥ್ ಟಿ.ಆರ್ ಕೆ.ಎ.ಎಸ್ ಅವರನ್ನು ನೇಮಿಸಿದೆ. ಕಳೆದ ಎರಡು ವರ್ಷಗಳಿಂದ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ದುರ್ಗಶ್ರೀ ಕೆ.ಎ.ಎಸ್ (ಕಿರಿಯ ಶ್ರೇಣಿ) ಇವರನ್ನು ಸಿಬ್ಬಂದಿ ಮತ್ತು…

ಬೆಂಗಳೂರು ಗ್ರಾಮಾಂತರ

ಬಸವಣ್ಣ ಜಾತ್ಯತೀತ ನಾಯಕ; ಅವರ ತತ್ವಗಳು ದೇಶವನ್ನು ಜಾತ್ಯತೀತ ಪಥದಲ್ಲಿ ಬೆಳೆಸಿವೆ

ದೊಡ್ಡಬಳ್ಳಾಪುರ: ಜಗಜ್ಯೋತಿ ಬಸವಣ್ಣ ಜಾತ್ಯತೀತ ನಾಯಕ. 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪನೆ ಮಾಡುವುದರ ಮೂಲಕ ಎಲ್ಲಾ ವರ್ಗದ ಜನರಿಗೆ ಸಮಾನ ಅವಕಾಶ ನೀಡಿದ ಮಹಾನಾಯಕ ಬಸವಣ್ಣ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು. ತಾಲೂಕಿನ ತೂಬಗೆರೆಯಲ್ಲಿ ಅಖಿಲ ಭಾರತ…

ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ನಾಳೆ ವಿದ್ಯುತ್​ ಪೂರೈಕೆ ವ್ಯತ್ಯಯ

ದೊಡ್ಡಬಳ್ಳಾಪುರ: ನಗರ ಉಪವಿಭಾಗದ ವ್ಯಾಪ್ತಿಗೆ ಬರುವ ವಿವಿಧ ಉಪಕೇಂದ್ರಗಳಲ್ಲಿ ಹೊರಹೊಮ್ಮುತ್ತಿರುವ ಫೀಡರ್​ಗಳ ನಿರ್ವಹಣೆ ಕಾರ್ಯದ ಹಿನ್ನೆಲೆ ಏಪ್ರಿಲ್​ 19ರಂದು ಭಾನುವಾರ ನಗರದ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಅಡಚಣೆ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿಕ್ರಾಸ್​ ವ್ಯಾಪ್ತಿಗೆ…