ಅಪರಾಧ ಸುದ್ದಿ
ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ, ಕೊಲೆಗೆ ಯತ್ನ ಪ್ರಕರಣ; ರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ
ದೊಡ್ಡಬಳ್ಳಾಪುರ; (ಪ್ರಭಾ, ಮಾ.24 ); ದಸ್ತಗಿರಿಗೆ ಮುಂದಾದ ಪೊಲೀಸರ ಮೇಲೆ ಚಾಕುವಿನಿಂದ ಚುಚ್ಚಿ, ಹಲ್ಲೆಮಾಡಿ ಕೊಲೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳಿಗೆ ದೊಡ್ಡಬಳ್ಳಾಪುರದ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಮತ್ತು ದಂಡ ವಿಧಿಸಿ…