ಬೆಂಗಳೂರು ಗ್ರಾಮಾಂತರ
ಇಂದಿನಿಂದ ರಾಜ್ಯದಲ್ಲಿ ಮಳೆ, ಹಲವೆಡೆ Yellow ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಹಲವೆಡೆ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ‘ಯೆಲ್ಲೋ ಅಲರ್ಟ್’ ನೀಡಿದೆ. ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ,…