Thursday, 29 October 2026 — Prajabharat
BREAKING NEWS
ಬೆಂಗಳೂರು ನಗರ ಕಾಂಕ್ರೀಟ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬೈರತಿ ಬಸವರಾಜ ಚಾಲನೆ. ಬೆಂಗಳೂರು ನಗರ ಅಪ್ಪು ನಮ್ಮನ್ನು ಅಗಲಿ ಇಂದಿಗೆ ಐದು ವರ್ಷ.. ಪುಣ್ಯಸ್ಮರಣೆ : ಸಮಾಧಿ ಬಳಿ ಹರಿದುಬಂದ ಜನಸಾಗರ. ಬೆಂಗಳೂರು ನಗರ ರೇಣುಕಾಸ್ವಾಮಿ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಶೆಡ್ ಬಳಿ ದರ್ಶನ್, ಪವಿತ್ರಾ ಗೌಡ ಬಂದಿರಲಿಲ್ಲ; ಉಲ್ಟಾ ಹೊಡೆದ ಐ ವಿಟ್ನೆಸ್‌ ಪುನೀತ್. ಬೆಂಗಳೂರು ನಗರ ವಾರ್ಡ್ ಒನ್’ ಅಭಿಯಾನದಡಿ ಮಾದರಿ ವಾರ್ಡ್ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಆಯುಕ್ತ ಡಿ.ಎಸ್. ರಮೇಶ್ ದೇವನಹಳ್ಳಿ, ಬೆಂ. ಗ್ರಾ. ಜಿಲ್ಲೆಯಲ್ಲಿ 8,04,534 ಮತದಾರರು,ಮಹಿಳಾ ಮತದಾರರೆ ಹೆಚ್ಚು: ಅರ್ಹ ಮತದಾರರನ್ನು ಕೈಬಿಟ್ಟಿಲ್ಲ ಡಿಸಿ ಅನುರಾಧ ಸ್ಪಷ್ಟನೆ. ಬೆಂಗಳೂರು ನಗರ ಬಾಬುಸಾಪಾಳ್ಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮ, ಪೌರಕಾರ್ಮಿಕರಿಗೆ ಹಾಗೂ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ನಾಯಕರಿಗೆ ಸನ್ಮಾನ ಬೆಂಗಳೂರು ನಗರ ಮಹದೇವಪುರ: ಸ್ಮಶಾನಕ್ಕಾಗಿ ಪಣತ್ತೂರಿನಲ್ಲಿ ಶವವಿಟ್ಟು ಪ್ರತಿಭಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ 26 ಸಾವಿರ ಮತದಾರರ ಹೆಸರು ಡಿಲೀಟ್. ಬೆಂಗಳೂರು ನಗರ ಕಾಂಕ್ರೀಟ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬೈರತಿ ಬಸವರಾಜ ಚಾಲನೆ. ಬೆಂಗಳೂರು ನಗರ ಅಪ್ಪು ನಮ್ಮನ್ನು ಅಗಲಿ ಇಂದಿಗೆ ಐದು ವರ್ಷ.. ಪುಣ್ಯಸ್ಮರಣೆ : ಸಮಾಧಿ ಬಳಿ ಹರಿದುಬಂದ ಜನಸಾಗರ. ಬೆಂಗಳೂರು ನಗರ ರೇಣುಕಾಸ್ವಾಮಿ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಶೆಡ್ ಬಳಿ ದರ್ಶನ್, ಪವಿತ್ರಾ ಗೌಡ ಬಂದಿರಲಿಲ್ಲ; ಉಲ್ಟಾ ಹೊಡೆದ ಐ ವಿಟ್ನೆಸ್‌ ಪುನೀತ್. ಬೆಂಗಳೂರು ನಗರ ವಾರ್ಡ್ ಒನ್’ ಅಭಿಯಾನದಡಿ ಮಾದರಿ ವಾರ್ಡ್ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಆಯುಕ್ತ ಡಿ.ಎಸ್. ರಮೇಶ್ ದೇವನಹಳ್ಳಿ, ಬೆಂ. ಗ್ರಾ. ಜಿಲ್ಲೆಯಲ್ಲಿ 8,04,534 ಮತದಾರರು,ಮಹಿಳಾ ಮತದಾರರೆ ಹೆಚ್ಚು: ಅರ್ಹ ಮತದಾರರನ್ನು ಕೈಬಿಟ್ಟಿಲ್ಲ ಡಿಸಿ ಅನುರಾಧ ಸ್ಪಷ್ಟನೆ. ಬೆಂಗಳೂರು ನಗರ ಬಾಬುಸಾಪಾಳ್ಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮ, ಪೌರಕಾರ್ಮಿಕರಿಗೆ ಹಾಗೂ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ನಾಯಕರಿಗೆ ಸನ್ಮಾನ ಬೆಂಗಳೂರು ನಗರ ಮಹದೇವಪುರ: ಸ್ಮಶಾನಕ್ಕಾಗಿ ಪಣತ್ತೂರಿನಲ್ಲಿ ಶವವಿಟ್ಟು ಪ್ರತಿಭಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ 26 ಸಾವಿರ ಮತದಾರರ ಹೆಸರು ಡಿಲೀಟ್.

Tag: Rain

ತಾಜಾ ಸುದ್ದಿ

ಮುಂಗಾರು ಮಳೆ ಆರಂಭಕ್ಕೆ ಕ್ಷಣಗಣನೆ, ಗುಡುಗು, ಮಿಂಚು ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ

ಮುಂಗಾರು ಆರಂಭದ ಮುನ್ಸೂಚನೆಯಾಗಿ ಕೇರಳದಾದ್ಯಂತ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ (Yellow Alert) ಘೋಷಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಪ್ರವಾಹ…

ದೊಡ್ಡಬಳ್ಳಾಪುರ

ಬೆಂ.ಗ್ರಾ ಜಿಲ್ಲೆ; ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ- ಹವಾಮಾನ ಇಲಾಖೆ ಎಚ್ಚರಿಕೆ

 ಬೆಂ.ಗ್ರಾ ಜಿಲ್ಲೆ;  ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆ/ ಗುಡುಗು ಸಹಿತ ಜೋರಾದ ಬಿರುಗಾಳಿಯೊಂದಿಗೆ (30-40 ಕಿ.ಮೀ/ಗಂ) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ. ಸಣ್ಣಪುಟ್ಟ…

ಬೆಂಗಳೂರು ಗ್ರಾಮಾಂತರ

ಇಂದಿನಿಂದ ರಾಜ್ಯದಲ್ಲಿ ಮಳೆ, ಹಲವೆಡೆ Yellow ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ‘ಯೆಲ್ಲೋ ಅಲರ್ಟ್‌’ ನೀಡಿದೆ. ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಬೀದ‌ರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ,…