ಅಪರಾಧ ಸುದ್ದಿ
ದೊಡ್ಡಬಳ್ಳಾಪುರ; ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ, ಪರಿಶೀಲನೆ.
ದೊಡ್ಡಬಳ್ಳಾಪುರ: ಡಿವೈಎಸ್‌ಪಿ ಉಪವಿಭಾಗ ವ್ಯಾಪ್ತಿಯಲ್ಲಿನ 45ಕ್ಕೂ ಹೆಚ್ಚು ರೌಡಿ ಶೀಟರ್‌ಗಳ ಮನೆಗಳ ಮೇಲೆ ಭಾನುವಾರ ಪೊಲೀಸರು ದಾಳಿ ನಡೆಸಿ ತಪಾಸಣೆ ನಡೆಸಿದರು. ಡಿವೈಎಸ್‌ಪಿ ಪಾಂಡುರಂಗ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ, ಹೊಸಹಳ್ಳಿ, ದೊಡ್ಡಬೆಳವಂಗಲ, ವಿಶ್ವನಾಥಪುರ, ಚೆನ್ನರಾಯಪಟ್ಟಣ ಹಾಗೂ…