ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ; ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ಭೀಕರ ಅಪಘಾತ
ದೊಡ್ಡಬಳ್ಳಾಪುರ: ನಗರದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಅಪಘಾತ ಸಂಭವಿಸಿ ಥಾರ್ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗೆ ಸುಮಾರು 5.30 ರ ವೇಳೆ ಕ್ಯಾಂಪ್ ಕಡೆಯಿಂದ ಬಂದ ಕಾರು ಖಾಸಗಿ…