ಬೆಂಗಳೂರು ನಗರ
ಕಾರ್ಯಕ್ರಮದ ನಡುವೆ ತೀವ್ರ ಅಸ್ವಸ್ಥ: ಕುಸಿದುಬಿದ್ದ ನ್ಯಾ. ಸಂತೋಷ್ ಹೆಗ್ಡೆ Video
ಬೆಂಗಳೂರು: ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ನ್ಯಾ. ಸಂತೋಷ್ ಹೆಗ್ಡೆ ಅವರು ವೇದಿಕೆ ಮೇಲಿದ್ದಾಗ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಅಸ್ವಸ್ಥಗೊಂಡ ಸಂತೋಷ್ ಹೆಗ್ಡೆ ಅವರನ್ನು ಕೂಡಲೇ ಹೈಗ್ರೌಂಡ್ಸ್ ಠಾಣೆಯ ಬಳಿ ಇರುವ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯು…