ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ ನಗರದಲ್ಲಿ ಅದ್ದೂರಿ ಶ್ರೀರಾಮೋತ್ಸವ, ಶೋಭಾಯಾತ್ರೆಯಲ್ಲಿ ಭಕ್ತರಿಂದ ಜೈಕಾರ
ದೊಡ್ಡಬಳ್ಳಾಪುರ; ನಗರದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಶ್ರೀರಾಮನವಮಿ ಅಂಗವಾಗಿ ಅದ್ದೂರಿಯಾಗಿ ಶ್ರೀರಾಮ ಶೋಭಾಯಾತ್ರೆ ನಡೆಯುತ್ತಿದೆ. ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ನಗರದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯಲ್ಲಿ ಸಹಸ್ರಾರು ಜನ…