ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ; ನಗರಸಭಾ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರ ಆನಂದ್ ರಾಜೀನಾಮೆ, ಜಿಲ್ಲಾಧಿಕಾರಿಗಳಿಂದ ಅಂಗೀಕಾರ
ದೊಡ್ಡಬಳ್ಳಾಪುರ: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರ ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿಗಳು ಅಂಗೀಕರಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ಅಧ್ಯಕ್ಷೆಯಾಗಿ ಮುಂದುವರಿದು ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿ, ಯಾವುದೇ ಒತ್ತಡಕ್ಕೆ ಮಣಿಯದೆ ಸ್ವಇಚ್ಛೆಯಿಂದ ಜೂನ್ 1ರಂದು ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ಸಲ್ಲಿಸಿದ ದಿನಾಂಕದಿಂದ…