ಅಪರಾಧ ಸುದ್ದಿ
ದೊಡ್ಡಬಳ್ಳಾಪುರ; ಮನೆಗೆ ನುಗ್ಗಿದ ಕಳ್ಳರು, ಚಿನ್ನಾಭರಣ ದೋಚಿ ಪರಾರಿ
ದೊಡ್ಡಬಳ್ಳಾಪುರ: ಮನೆ ಬೀಗ ಒಡೆದ ಕಳ್ಳರು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಎಸ್ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಹಣವನ್ನು…