ಬೆಂಗಳೂರು ನಗರ
ಇಂದಿನಿಂದ 15 ದಿನ ರಾಜ್ಯದ ಹಲವೆಡೆ ಬಿಸಿ ಗಾಳಿ; ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರದಿಂದ ಐದು ದಿನ ತಾಪಮಾನ ಮತ್ತಷ್ಟು ಏರಿಕೆಯಾಗುವ ಜತೆಗೆ, ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಗದಗ, ಧಾರವಾಡ, ಬಾಗಲಕೋಟೆ ಮತ್ತು…